BESCOM Recruitment 2026 ಬೆಸ್ಕಾಂನಲ್ಲಿ ಖಾಲಿ ಇರುವ ಹಲವಾರು ಅಪರಿಮಿತೀಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಸಲ್ಲಿಸುವ ಮೊದಲು ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ಈ ಕೆಳಗಡೆ ನಿಮಗೆ ನೀಡಲಾಗಿದೆ.
ನೇಮಕಾತಿ ಇಲಾಖೆಯ ಹೆಸರು
ಬೆಸ್ಕಾಂ
ಹುದ್ದೆಗಳು ಇರುವ ಸ್ಥಳ
ಕರ್ನಾಟಕ
ಒಟ್ಟು ಹುದ್ದೆಗಳು
ಬೆಸ್ಕಾಂ ಅಲ್ಲಿ ಒಟ್ಟು ಕಾಲಿ ಇರುವ ಹುದ್ದೆಗಳು 520 ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಮುಖ್ಯ ಸೂಚನೆ ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಹುದ್ದೆಗಳ ಮಾಹಿತಿಗಳು ಇಲ್ಲಿ ಸಿಗುವುದು ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಓದಬೇಕು. ಇಲ್ಲಿ ನಾವು ನೀಡುವ ಎಲ್ಲಾ ಹುದ್ದೆಗಳ ಮಾಹಿತಿ ಸಂಪೂರ್ಣವಾಗಿ ಉಚಿತವಾಗಿ ಇದ್ದು ಯಾವುದೇ ರೀತಿಯ ಹಣವನ್ನು ನೀಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರನ್ನು ಹೇಳಿ ಹಣ ಬಾವತಿ ಮಾಡಲು ಕೇಳಿದ್ದಲ್ಲಿ ದಯವಿಟ್ಟು ಯಾರು ಹಣವನ್ನು ಪಾವತಿ ಮಾಡಬೇಡಿ.
ಹುದ್ದೆಗಳ ಹೆಸರು
ಬೆಸ್ಕಾಂ ಅಲ್ಲಿ ಖಾಲಿ ಇರುವ ಒಟ್ಟು 520 ಹುದ್ದೆಗಳ ಹೆಸರುಗಳನ್ನು ಈ ಕೆಳಗಡೆ ನೀಡಲಾಗಿದೆ
- Apprentice
ಮೇಲೆ ತಿಳಿಸಿದ ಎಲ್ಲಾ ಹುದ್ದೆಗಳು ಬೆಸ್ಕಾಂ ಅಲ್ಲಿ ಖಾಲಿ ಇದ್ದು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ಸರಿಯಾಗಿ ನೋಡಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು
ವಯೋಮಿತಿ
ಬೆಸ್ಕಾಂ ಅಲ್ಲಿ ಖಾಲಿ ಇರುವ 520 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.
- Minimum age limit 18 years
ವಯೋಮಿತಿ ಸಡಿಲಿಕೆ
ಬೆಸ್ಕಾಂ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಈ ಮಾಹಿತಿಯನ್ನು ಅವರ ಅಧಿಕೃತ ನೋಟಿಫಿಕೇಶನ್ ಅಲ್ಲಿ ಯಾವುದೇ ರೀತಿಯಾಗಿ ನೀಡಿರುವುದಿಲ್ಲ
ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಬೇಕು ಅಧಿಕೃತ ನೋಟಿಫಿಕೇಶನ್ ಅಲ್ಲಿ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು
ಅರ್ಜಿ ಶುಲ್ಕ
ಬೆಸ್ಕಾಂ ಅಲ್ಲಿ ಖಾಲಿ ಇರುವ ಒಟ್ಟು 520 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅವಶ್ಯಕತೆ ಇರುವುದಿಲ್
ಶೈಕ್ಷಣಿಕ ವಿದ್ಯಾರ್ಹತೆ
ಇಲಾಖೆಯಲ್ಲಿ ಖಾಲಿ ಇರುವ ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು
- Diploma
- B. E. B.Tech
- BA. B. Sc.BCom. BBA. BCA. BBM
ಅರ್ಜಿಯನ್ನು ಸಲ್ಲಿಸುವ ವಿಧಾನ
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಪ್ರಕಾರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವೊಂದು ಮಾಹಿತಿಗಳನ್ನು ಸರಿಯಾಗಿ ನೋಡಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು
ಮೊದಲನೆಯ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಗಮನಿಸಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು
ಎರಡನೇ ಹಂತ ಈ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ
ಮೂರನೇ ಹಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿ ಸಲ್ಲಿಸುವಾಗ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ವಿಳಾಸಗಳನ್ನು ಸರಿಯಾಗಿ ಬರ್ತಿ ಮಾಡಿ
ನಾಲ್ಕನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ಮೊಬೈಲ್ ನಂಬರ್ ಇಮೇಲ್ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ
ಆಯ್ಕೆ ವಿಧಾನ
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಈ ಕೆಳಗೆ ನೀಡಿರುವ ಮಾಹಿತಿಯ ಮೇಲೆ ಆಯ್ಕೆ ಮಾಡಲಾಗುವುದು
- ಲಿಖಿತ ಪರೀಕ್ಷೆ
- ಇಂಟರ್ವ್ಯೂ
ವೇತನ ಶ್ರೇಣಿ
ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 520 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನೇಮಕಗಳ ಪ್ರಕಾರ ಈ ಕೆಳಗೆ ನೀಡಿರುವ ಹಾಗೆ ವೇತನವನ್ನು ನಿಗದಿ ಮಾಡಲಾಗುವುದು
- 8000 to 9000
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 06.02.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02.03.2026
ಪ್ರಮುಖ ಲಿಂಕಗಳು (Important Links)
ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ಅಡೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ
ಅಡೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ ) ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ
