Chamarajanagara District Court Recruitment 2026 - Steno and Peon

Translator
ನಮಸ್ಕಾರ ಸ್ನೇಹಿತರೆ Chamarajanagara District Court Recruitment 2026 ಅಲ್ಲಿ ಖಾಲಿ ಇರುವ ಹಲವಾರು ಸ್ಟೆನೋ ಮತ್ತು peon ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು. ಒಟ್ಟು 25 ಹುದ್ದೆಗಳು ಖಾಲಿ ಇದ್ದು 10 ನೇ ತರಗತಿ ಮತ್ತು puc ಪಾಸ್ಆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
ಅರ್ಜಿಯನ್ನು ಸಲ್ಲಿಸುವ ಮೊದಲು ಹುದ್ದೆಗಳಿಗೆ ಸಂಭಂಡಿಸಿದ ಎಲ್ಲ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದ್ದು ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.

 

ನೇಮಕಾತಿ ಇಲಾಖೆಯ ಹೆಸರು 

Chamarajanagara District Court 

ಹುದ್ದೆಗಳು ಇರುವ ಸ್ಥಳ 

ಕರ್ನಾಟಕ 

ಒಟ್ಟು ಹುದ್ದೆಗಳು 

ಚಾಮರಾಜನಗರ ಕೋರ್ಟ್ ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 25. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ಹೆಸರು 

ಚಾಮರಾಜನಗರ ಕೋರ್ಟ್ ಅಲ್ಲಿ ಖಾಲಿ ಇರುವ 25 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ. 
  •  Stenographer
  • Typist
  • Typist & Copyist
  • Peon
ಮೇಲೆ ತಿಳಿಸಿರುವ ಎಲ್ಲ ಹುದ್ದೆಗಳಿಗೂ ಇಲಾಖೆಯಲ್ಲಿ ಖಾಲಿ ಇದ್ದು. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
ಮುಖ್ಯ ಸೂಚನೆ: ಈ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಮಾಹಿತಿ ಇದ್ದು. ಇಲ್ಲಿ ಸಿಗುವ ಎಲ್ಲ ಮಾಹಿತಿಗಳು ಉಚಿತವಾಗಿದ್ದು ಯಾವುದೇ ಹಣವನ್ನು ಪಡೆಯುವುದಿಲ. ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿ ಹಣ ಪಾವತಿ ಮಾಡಲು ಹೇಳಿದ್ದಲ್ಲಿ ದಯವಿಟ್ಟು ಹಣ ಪಾವತಿ ಮಾಡಬೇಡಿ. ಇಲ್ಲಿ ಹುದ್ದೆಗಳ ಮಾಹಿತಿ ಸಂಪೂರ್ಣ ವಾಗಿ ಸಿಗುವುದು. 

ವಯೋಮಿತಿ 

ಚಾಮರಾಜನಗರ ವೋಊರ್ಟ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು. 
  • Minimum Age Limit: 18 Years
  • Maximum age Limit: 35 Years

ವಯೋಮಿತಿ ಸಡಿಲಿಕೆ 

ಚಾಮರಾಜನಗರ ಕೋರ್ಟ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು. ಇದರ ಉಪಯೋಗವನ್ನೂ ಅಭ್ಯರ್ಥಿಗಳು ಪಡೆದುಕೊಳ್ಳಬೇಕು. ಇದರ ಯಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸಾರಿಯಾಗ ಓದಿ. 

ಶೈಕ್ಷಣಿಕ ವಿದ್ಯಾರ್ಹತೆ 

ಚಾಮರಾಜನಗರ ಕೋರ್ಟ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. 
  • PUC or Diploma
  • Senior Grade Exam in Kannada and English shorthand and typing.
  • SSLC

ಅರ್ಜಿ ಸಲ್ಲಿಸುವ ವಿಧಾನ 

ಚಾಮರಾಜನಗರ ಕೋರ್ಟ್ ಅಲ್ಲಿ ಖಾಲಿ ಇರುವ ಹಲವಾರು ಬೇರೆ ಬೇರೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವು ಮಹಿತ್ಯನೂ ಸರಿಯಾಗಿ ಓದಿ. 
ಮೊದಲ ಹಂತ: ಅರ್ಜಿಯನ್ನು ಸಲ್ಲಿಸುವ ಮೊದಲು ಇಲಾಖೆಯ ಅದೀಕೃತ ವೆಬ್ಸೈಟ್ ಅಥವಾ ನೋಟಿಫಿಕೇಷನ್ ಗೆ ಭೇಟಿ ನೀಡಿ ಹುದ್ದೆಗೆ ಸಂಭಂಡಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ. 
ಎರಡನೇ ಹಂತ: ಅರ್ಜಿಯನ್ನು ಸಲ್ಲಿಸುವ ಮೊದಲು ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂದು ಖಚಿತ ಪಡಿಸಿಕೊಳ್ಳಿ ಆಮೇಲೆ ಅರ್ಜಿಯನ್ನು ಸಲ್ಲಿಸಿ. 
ಮೂರನೇ ಹಂತ: ಅರ್ಜಿಯನ್ನು ಭರ್ತಿ ಮಾಡುವಾಗ ನಿಮ್ಮ ಎಲ್ಲ ಮಾಹಿತಿಯನ್ನು ಅಂಕಪಟ್ಟಿಯಲ್ಲಿ ಇರುವ ಹಾಗೆ ಭರ್ತಿ ಮಾಡಿ. ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಮತ್ತು ಹುಟ್ಟಿದ ದಿನಾಂಕ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ. 
ನಾಲ್ಕನೇ ಹಂತ: ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಹಾಗೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ಮೂಲಕ ಪಾವತಿ ಮಾಡಬೇಕು. ಪಾವತಿ ಮಾಡಿದ ಮೇಲೆ ಸ್ವೀಕೃತಿ ಪ್ರತಿಯನ್ನು ಮರೆಯಡೇ ಪಡೆಯಿರಿ.

ಅರ್ಜಿ ಶುಲ್ಕ 

ಚಾಮರಾಜನಗರ ಕೋರ್ಟ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. 

  • General Category: 200/-
  • SC/ST,PH Candidates: Nil

ಆಯ್ಕೆ ವಿಧಾನ 

ಚಾಮರಾಜನಗರ ಕೋರ್ಟ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮದ ಪ್ರಕಾರ ಈ ಕೆಳಗೆ ನೀಡಿರುವ ಹಾಗೆ ಆಯ್ಕೆ ಮಾಡಲಾಗುವುದು. 
  • Interview
  • Practical Test

ವೇತನ ಶ್ರೇಣಿ 

ಚಾಮರಾಜನಗರ ಕೋರ್ಟ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಿರುವ ವೇತನ ಅನ್ನು ನಿಗದಿ ಮಾಡಲಾಗುವುದು. 
  • Stenographer: 44425 - 83700/-
  • Typist: 34100 - 67600/-
  • Typist & Copyist: 34100 - 67600/-
  • Peon: 27000 - 46675/-

ಪ್ರಮುಖ ದಿನಾಂಕಗಳು 

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ: 13.03.2026 
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 13.04.2026 
ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 16.04.2026 

ಪ್ರಮುಖ ಲಿಂಕಗಳು 

ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ ಮಾಡಿ 
ಅದೀಕೃತ  ನೋಟಿಫಿಕೇಷನ್ : ಕ್ಲಿಕ್ ಮಾಡಿ 
ಅದೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ 
telegram ಗುಂಪು ಸೇರಿ : ಕ್ಲಿಕ್ ಮಾಡಿ 
whatsapp ಚಾನೆಲ್ ಸೇರಿ : ಕ್ಲಿಕ್ ಮಾಡಿ 

Post a Comment

Previous Post Next Post