ನಮಸ್ಕಾರ ಸ್ನೇಹಿತರೆ IDBI Bank Junior Assistant Manager (JAM) Recruitment 2026 ಐ ಡಿ ಬಿ ಐ ಬ್ಯಾಂಕ್ ಅಲ್ಲಿ ಖಾಲಿ ಇರುವ ಹಲವಾರು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಬ್ಯಾಂಕ್ ಅಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಗಳಿಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಸಿ.
ನೇಮಕಾತಿ ಇಲಾಖೆಯ ಹೆಸರು
IDBI Bank
ಹುದ್ದೆಗಳು ಇರುವ ಸ್ಥಳ
ಭಾರತ
ಒಟ್ಟು ಹುದ್ದೆಗಳು
ಐ ಡಿ ಬಿ ಐ ಬ್ಯಾಂಕ್ ಅಲ್ಲಿ ಖಾಲಿ ಇರುವ ಖಾಲಿ ಇರುವ ಒಟ್ಟು ಹುದ್ದೆಗಳು 1100. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಮುಖ್ಯ ಸೂಚನೆ: ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಮಾಹಿತಿ ಸಿಗುವುದು. ನಮ್ಮ ವೆಬ್ಸೈಟ್ ಅಲ್ಲಿ ಸಿಗುವ ಮಾಹಿತಿ ಉಚಿತವಾಗಿದ್ದು ಯಾವುದೇ ಹಣವನ್ನು ಪಡೆಯುವುದಿಲ್ಲ. ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿ ಕಣಾ ಪಾವತಿ ಮಾಡಲು ಕೇಳಿದ್ದಲ್ಲಿ ಯಾರು ದಯವಿಟ್ಟು ಹಣ ಪಾವತಿ ಮಾಡಬೇಡಿ. ಈ ವೆಬ್ಸೈಟ್ ಅಲ್ಲಿ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು.
ಹುದ್ದೆಗಳ ಹೆಸರು
ಐ ಡಿ ಬಿ ಐ ಬ್ಯಾಂಕ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಸರಿಯಾಗಿ ಹುದ್ದೆಗಳ ಬಗ್ಗೆ ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಿ.
- Junior Assistant Manager (JAM) - Grade "O"
ಮೇಲೆ ತಿಳಿಸಿದ ಹುದ್ದೆಗಳು ಬ್ಯಾಂಕ್ ಅಲ್ಲಿ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ವಯೋಮಿತಿ
ಐಡಿಬಿಐ ಬ್ಯಾಂಕ್ ಅಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.
- Minimum Age Limit: 20 Years
- Maximum Age Limit: 25 Years
ವಯೋಮಿತಿ ಸಡಿಲಿಕೆ
ಐಡಿಬಿಐ ಬ್ಯಾಂಕ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು. ಇದರ ಉಪಯೋಗವನ್ನೂ ಅಭ್ಯರ್ಥಿಗಳು ಪಡೆದುಕೊಳ್ಳಬೇಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅದೀಕೃತ ವೆಬ್ಸೈಟ್ ಅಥವಾ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
IDBI Bank Junior Assistant Manager (JAM) Recruitment 2026 - Elegibility
ಶೈಕ್ಷಣಿಕ ವಿದ್ಯಾರ್ಹತೆ
ಐಡಿಬಿಐ ಬ್ಯಾಂಕ್ ಅಲ್ಲಿ ಖಾಲಿ ಇರುವ 1100 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಶೈಕ್ಷಣಿಕ ವಿದ್ಯಾರ್ಹತೆ ಅನ್ನು ಹೊಂದಿರಬೇಕು.
- Bachelor's degree in any discipline from a university recognizedby government.
- Minimum 60% marks for General/EWS/OBC and 55% for SC/ST/PwBD.
- Only Diploma is not Acceptable.
- Candidates must have all semister markscards.
ಅರ್ಜಿ ಸಲ್ಲಿಸುವ ವಿಧಾನ
ಐಡಿಬಿಐ ಬ್ಯಾಂಕ್ ಅಲ್ಲಿ ಖಾಲಿ ಇರುವ ಹಲವಾರು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭೀರಹತಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವು ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ : ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಬೇಡಿ ನೀಡಿ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ.
ಎರಡನೇ ಹಂತ : ಅರ್ಜಿಯನ್ನು ಸಲ್ಲಿಸುವ ಮೊದಲು ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತಿದ್ದಿರ ಎಂಬುದನ್ನು ಖಚಿತ ಪಡಿಸಿಕೊಳ್ಳಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೂರನೇ ಹಂತ : ಅರ್ಜಿಯನ್ನು ಸಲ್ಲಿಸುವಾಗ ಅರ್ಜಿಯಲ್ಲಿ ಭರ್ತಿ ಮಾಡುವ ಎಲ್ಲ ಮಾಹಿತಿಯನ್ನು ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಭರ್ತಿ ಮಾಡಿ. ಅಂದರೆ ನಿಮ್ಮ ಹೆಸರು, ತಂದೆಯ ಹೆಸರು, ಮತ್ತು ನಿಮ ಹುಟ್ಟಿದ ದಿನಾಂಕ ಎಲ್ಲ ಮಾಹಿತಿಯನ್ನು ಸರಿಯಾಗಿ ಬರ್ತಿ ಮಾಡಿ.
ನಾಲ್ಕನೇ ಹಂತ: ಅರ್ಜಿಯನ್ನು ಆನ್ಲೈನ್ ಅಲ್ಲಿ ಭರ್ತಿ ಮಾಡಬೇಕು. ಹಾಗೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ಅಲ್ಲಿ ಪಾವತಿ ಮಾಡಬೇಕು. ಪಾವತಿ ಮಾಡಿದ ಮೇಲೆ ಸ್ವೀಕೃತಿ ಪ್ರತಿಯನ್ನು ಮರೆಯಾದೆ ಪಡೆಯಿರಿ.
ಆಯ್ಕೆ ವಿಧಾನ
ಐಡಿಬಿಐ ಬ್ಯಾಂಕ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗೆ ನೀಡಿರುವ ಹಾಗೆ ಆಯ್ಕೆ ಮಾಡಲಾಗುವುದು.
- Online Test
- Documents Verification
- Personal Interview
- Medical Test
ಈ ಮೇಲೆ ನೀಡಿರುವ ರೀತಿ ಅಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಇನ್ನೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅದೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ವೇತನ ಶ್ರೇಣಿ
ಐಡಿಬಿಐ ಬ್ಯಾಂಕ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ ಇಲಾಖೆಯ ನಿಯಮದ ಪ್ರಕಾರ ಈ ಕೆಳಗೆ ನೀಡಿರುವ ಹಾಗೆ ನೀಡಲಾಗುವುದು.
- 6.14 to 6.50 Lacks per annum.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 08.03.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19.03.2026
ಪ್ರಮುಖ ಲಿಂಕ್ ಗಳು
ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ಅದೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ
ಅದೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
telegram ಗ್ರೂಪ್ ಲಿಂಕ್ : ಕ್ಲಿಕ್ ಮಾಡಿ
WhatsApp ಚಾನೆಲ್ : ಕ್ಲಿಕ್ ಮಾಡಿ