ನಮಸ್ಕಾರ ಸ್ನೇಹಿತರೆ NTPC Kudgi Recruitment 2026 ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲ ಮಾಹಿತಿಗಳು ಈ ಕೆಳಗೆ ನೀಡಲಾಗಿದ್ದು ಎಲ್ಲ ಮಾಹಿತಿಗಳನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.
NTPC Kudgi Recruitment 2026 - Overview
ನೇಮಕಾತಿ ಇಲಾಖೆಯ ಹೆಸರು
NTPC Kudgi
ಹುದ್ದೆಗಳು ಇರುವ ಸ್ಥಳ
ಕರ್ನಾಟಕ
ಒಟ್ಟು ಹುದ್ದೆಗಳು
NTPC Kudgi ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 27. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಮುಖ್ಯ ಸೂಚನೆ: ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಮಾಹಿತಿ ಇದ್ದು. ಇಲ್ಲಿ ಸಿಗುವ ಎಲ್ಲ ಮಹಿತಿಗಳ ಉಚಿತವಾಗಿದ್ದು. ಯಾವುದೇ ಹಣ ನೀಡಬೇಕಾಗಿಲ್ಲ. ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿ ಯಾರಾದರೂ ಹಣ ಪಾವತಿ ಮಾಡಲು ಕೇಳಿದ್ದಲ್ಲಿ ದಯವಿಟ್ಟು ಹಣ ಪಾವತಿ ಮಾಡಬೇಡಿ. ಇಲ್ಲಿ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು.
NTPC Vacancy 2026 Notification PDF Download
ಹುದ್ದೆಗಳ ಹೆಸರು
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಯಾವ ಹುದ್ದೆಗಳೆ ಅರ್ಜಿ ಸಲ್ಲಿಸುತ್ತಿದ್ದೀರಿ ಎಂದು ನೋಡಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
- Artisan Trainee (Fitter)
- Artisan Trainee (Instrument Mechanic)
- Assistant Trainee (Material/Storekeeper)
ಮೇಲೆ ತಿಳಿಸಿದ ಎಲ್ಲ ಹುದ್ದೆಗಳು ಇಳಕಾಹೇಯಲ್ಲಿ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಸಂಪೂರ್ವಗಿ ತಿಳಿದು ಕೊಂಡು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಬೇಡಿ ನೀಡಿ ಆಮೇಲೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ
ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅವಯೋಮಿತಿಯನ್ನು ಹೊಂದಿರಬೇಕು.
- Maximum Age Limit: 40 Years
ವಯೋಮಿತಿ ಸಡಿಲಿಕೆ
ntpc ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದರ ಉಪಯೋಗವನ್ನೂ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅದೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.
ಶೈಕ್ಷಣಿಕ ವಿದ್ಯಾರ್ಹತೆ
ntpc ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಶೈಕ್ಷಣಿಕ ವಿದ್ಯಾರ್ಹತೆಯನ್ನು ಹೊಂದಿರಬೇಕು.
- Artisan Trainee (Fitter)= 10th + ITI in Fitter Trade
- Artisan Trainee (Instrument Mechanic)=10th + ITI in Instrument Mechanic / Electrinucs
- Assistant (Material/Storekeeper)= NCVT (Storekeeper) or 10th + ITI (Fitter / Electronics / Instrument Mechanic)+English Typing 30 wpm or 150 key depression per minute.
ಅರ್ಜಿ ಶುಲ್ಕ
ntpc ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನೋಟಿಫಿಕೇಷನ್ ಅಲ್ಲಿ ನೀಡಿಲ್ಲ.
ಅರ್ಜಿ ಸಲ್ಲಿಸುವ ವಿಧಾನ
ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ : ಅರ್ಜಿಯನ್ನು ಸಲ್ಲಿಸುವ ಮೊದಲು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ.
ಎರಡನೇ ಹಂತ : ಅರ್ಜಿಯನ್ನು ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತಿದ್ದಿರಿ ಎಂಬುದನ್ನು ಕಚಿತ ಪಡಿಸಿಕೊಳ್ಳಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೂರನೇ ಹಂತ : ಅರ್ಜಿಯನ್ನು ಭರ್ತಿ ಮಾಡುವಾಗ ಎಲ್ಲ ಮಾಹಿತಿಗಳನ್ನು ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಬರ್ತಿ ಮಾಡಿ. ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಹುಟ್ಟಿದ ದಿನಾಂಕ. ಇತ್ಯಾದಿ.
ನಾಲ್ಕನೇ ಹಂತ : ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಮತ್ತು ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ಅಲ್ಲಿ ಪಾವತಿ ಮಾಡಬೇಕು. ಪಾವತಿ ಮಾಡಿದ ಸ್ವೀಕೃತಿ ಪ್ರತಿಯನ್ನು ಮರೆಯಾದೆ ಪಡೆಯಿರಿ.
ಆಯ್ಕೆ ವಿಧಾನ
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮದ ಪ್ರಕಾರ ಈ ಕೆಳಗೆ ನೀಡಿರುವ ಹಾಗೆ ಆಯ್ಕೆ ಮಾಡಲಾಗುವುದು.
- Objective-type multiple-choice written examination test consisting of subject knowledge and aptitude test.
- skill test for shortlisted candidates.
ವೇತನ ಶ್ರೇಣಿ
ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ಈ ಕೆಳಗೆ ನೀಡಿರುವ ಹಾಗೆ ವೇತನವನ್ನು ನಿಗದಿ ಮಾಡಲಾಗುವುದು.
- 21500 /-
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಬವಾಗುವ ದಿನಾಂಕ : 16.03.2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11.04.2026
- ಲಿಖಿತ ಪರೀಕ್ಷೆ ಇರುವ ದಿನಾಂಕ : 17.06.2026
ಪ್ರಮುಖ ಲಿಂಕಗಳು
- ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
- ಅದೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ
- ಅದೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
- ನಮ್ಮ telegram ಗುಂಪು ಸೇರಿ : ಕ್ಲಿಕ್ ಮಾಡಿ
- ನಮ್ಮ Whatsapp ಚಾನೆಲ್ ಸೇರಿ : ಕ್ಲಿಕ್ ಮಾಡಿ
