UPSC CMS Combined Medical Service Recruitment 2026

ನಮಸ್ಕಾರ ಸ್ನೇಹಿತರೆ UPSC CMS Combined Medical Service Recruitment 2026 ಯೂಪಿಎಸ್ಸಿ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ. 
ಯೂಪಿಎಸ್ಸಿ ಅಲ್ಲಿ ಖಾಲಿ ಇರುವ 1358 ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. MBBS ಪಾಸ್ ಆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 


ನೇಮಕಾತಿ ಇಲಾಖೆಯ ಹೆಸರು 

  UPSC

ಹುದ್ದೆಗಳು ಇರುವ ಸ್ಥಳ 

ಭಾರತ 

ಒಟ್ಟು ಹುದ್ದೆಗಳು 

UPSC ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 1358. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ. 
ಮುಖ್ಯ ಸೂಚನೆ: ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಮಾಹಿತಿ ಇದ್ದು. ಇಲ್ಲಿ ಸಿಗುವ ಎಲ್ಲ ಮಾಹಿತಿಯು ಉಚಿತವಾಗಿದ್ದು ಯಾವುದೇ ಹಣ ಪಾವತಿ ಮಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಯಾರಾದರೂ ಹಣ ಪಾವತಿ ಮಾಡಲು ಕೇಳಿದ್ದಲ್ಲಿ ದಯವಿಟ್ಟು ಯಾರು ಹಣ ಪಾವತಿ ಮಾಡಬೇಡಿ. ಇಲ್ಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು. 

Also Read: IDBI Bank Junior Assistant Manager (JAM) Recruitment 2026

ಹುದ್ದೆಗಳ ಹೆಸರು 

ಯೂಪಿಎಸ್ಸಿ ಅಲ್ಲಿ ಖಾಲಿ ಇರುವ 1358 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ. 
  • Medical Officers Grade in General Duty Medical Officers Sub-Cadre of Central Health Service (CHS)
  • Assistant Divisional Medical Officer in the Railways
  • General Duty Medical Officer in New Delhi Municiple Council (NDMC)
  • General Duty Medical Officer Grade II in Municipal Corporation of Delhi (MCD)
ಮೇಲೆ ತಿಳಿಸಿದ ಎಲ್ಲ ಹುದ್ದೆಗಳು ಯೂಪಿಎಸ್ಸಿ ಅಲ್ಲಿ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಇಲಾಖೆಯ ಅದೀಕೃತ ವೆಬ್ಸೈಟ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ. 

UPSC CMS Combined Medical Service Recruitment 2026 - Age Limit

ವಯೋಮಿತಿ 

ಯೂಪಿಎಸ್ಸಿ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು. 
  • Minimum Age Limit: 25 Years
  • Maximum Age Limit: 32 Years

ವಯೋಮಿತಿ ಸಡಿಲಿಕೆ 

ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಅರ್ಹ ಅಭ್ಯರ್ಥಿಗಳು ಇದರ ಉಪಯೋಗವನ್ನೂ ಪಡೆದುಕೊಳ್ಳಬೇಕು. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅದೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ. 

ಶೈಕ್ಷಣಿಕ ವಿದ್ಯಾರ್ಹತೆ 

ಯೂಪಿಎಸ್ಸಿ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಶೈಕ್ಷಣಿಕ ವಿದ್ಯಾರ್ಹತೆ ಅನ್ನು ಹೊಂದಿರಬೇಕು. 
  • MBBS

ಅರ್ಜಿ ಸಲ್ಲಿಸುವ ವಿಧಾನ 

UPSC ಅಲ್ಲಿ ಖಾಲಿ ಇರುವಾಗ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಇಲಾಖೆಯ ನಿಯಮದ ಪ್ರಕಾರ online ಮೂಲಕ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವು ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

UPSC CMS Combined Medical Service Recruitment 2026 - Notification PDF Download

ಮೊದಲನೇ ಹಂತ : ಅರ್ಜಿಯನ್ನು ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ website ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಮಾಹಿತಿಯನ್ನು ಸರಿಯಾಗಿ ಓದಿ ಅಥವಾ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ನೋಡಿ.
ಎರಡನೇ ಹಂತ : ಅರ್ಜಿಯನ್ನು ಸಲ್ಲಿಸುವ ಮೊದಲು ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಿ. ನೀವು ಅರ್ಜಿ ಸಲ್ಲಿಸಲು ಅರ್ಹರು ಎಂಬುದನ್ನು ಕೂಡ ಖಚಿತ ಪಡಿಸಿಕೊಳ್ಳಿ.
ಮೂರನೇ ಹಂತ: ಅರ್ಜಿಯನ್ನು ಸಲ್ಲಿಸುವಾಗ ನೀವು ಭರ್ತಿ ಮಾಡುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ. ಮತ್ತು ನಿಮ್ಮ ಅಂಕಪಟ್ಟಿಯಲ್ಲಿ ಇರುವಾಗ ಹಾಗೆ ಭರ್ತಿ ಮಾಡಿ. ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಹುಟ್ಟಿದ ದಿನಾಂಕ. ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ: ಅರ್ಜಿಯನ್ನು online ಮೂಲಕ ಸಲ್ಲಿಸಬೇಕು ಮತ್ತು ಅರ್ಜಿ ಶುಲ್ಕವನ್ನು ಕೂಡ online ಅಲ್ಲಿ ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಪಾವತಿ ಮಾಡಿದ ಮೇಲೆ ಸ್ವಿಕೃತಿ ಪ್ರತಿಯನ್ನು ಮರೆಯದೆ ಪಡಿಯಿರಿ.

ಆಯ್ಕೆ ವಿಧಾನ

UPSC ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗೆ ನೀಡಿರುವ ಮಾದರಿಯ ಹಾಗೆ ಆಯ್ಕೆ ಮಾಡಲಾಗುವುದು.
  • Written Examination
  • Interview
  • Documents verification 

ವೇತನ ಶ್ರೇಣಿ 

UPSC ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಗಳ ಪ್ರಕಾರ ಈ ಕೆಳಗೆ ನೀಡಿರುವ ಹಾಗೆ ವೇತನ ಅನ್ನು ನಿಗದಿ ಮಾಡಲಾಗಿದೆ.
  • 56100 - 177500/-

ಪ್ರಮುಖ ದಿನಾಂಕಗಳು 

ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭವಾಗುವ ದಿನಾಂಕ - 11/03/2026
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ - 31/03/2026

ಪ್ರಮುಖ ಲಿಂಕಗಳು 

ಅರ್ಜಿ ಸಲ್ಲಿಸುವ ಲಿಂಕ್ - ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್ - ಕ್ಲಿಕ್ ಮಾಡಿ 
ಅಧಿಕೃತ website - ಕ್ಲಿಕ್ ಮಾಡಿ 
ನಮ್ಮ ಟೆಲಿಗ್ರಾಂ ಗುಂಪು ಸೇರಿ - ಕ್ಲಿಕ್ ಮಾಡಿ 
ನಮ್ಮ whatsapp ಚಾನೆಲ್ ಸೇರಿ - ಕ್ಲಿಕ್ ಮಾಡಿ 

Post a Comment

Previous Post Next Post