ನಮಸ್ಕಾರ ಸ್ನೇಹಿತರೆ Yadgir District Court Recruitment 2026 ಯಾದಗಿರ ಕೋರ್ಟ್ ಅಲ್ಲಿ ಖಾಲಿ ಇರುವ ಹಲವಾರು Peon ಮತ್ತು Process Server ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು. ಅರ್ಹವ್ಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸುವ ಮೊದಲು ಹುದ್ದೆಗಳಿಗೆ ಸಂಬಂದಿಸಿದ ಎಲ್ಲ ಅಮಹಿತಿಯನ್ನು ಕೆಳಗೆ ನೀಡಲಾಗಿದ್ದು ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.
ನೇಮಕಾತಿ ಇಲಾಖೆಯ ಹೆಸರು
Yadgir District Court
ಹುದ್ದೆಗಳು ಇರುವ ಸ್ಥಳ
ಕರ್ನಾಟಕ
ಒಟ್ಟು ಹುದ್ದೆಗಳು
ಯಾದಗಿರಿ ಕೋರ್ಟ್ ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 14. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಮುಖ್ಯ ಸೂಚನೆ : ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಮಾಹಿತಿ ಇದ್ದು. ಇಲ್ಲಿ ಸಿಗುವ ಮಾಹಿತಿ ಸಂಪೂರ್ಣವಾಗಿ ಉಚಿತವಾಗಿ ಇರುತ್ತದೆ. ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿ ಹಣ ಪಾವತಿ ಮಾಡಲು ಕೇಳಿದ್ದಲ್ಲಿ ದಯವಿಟ್ಟು ಯಾರು ಹಣ ಪಾವತಿ ಮಾಡಬೇಡಿ. ಇಲ್ಲಿ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು. ಇದೆ ರೀತಿಯ ಇನ್ನೂ ಹೆಚ್ಚಿನ ಹುದ್ದೆಗಳ ಮಾಹಿತಿ ಬೇಕಾದಲ್ಲಿ ನಮ್ಮ telegram ಮತ್ತು WhatsApp ಅನ್ನು ಸೇರಿ ಕೊಳ್ಳಿ.
ಹುದ್ದೆಗಳ ಹೆಸರು
ಯಾದಗಿರಿ ಕೋರ್ಟ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.
- Peon
- Process Server
ಮೇಲೆ ತಿಳಿಸಿದ ಹುದ್ದೆಗಳು ಯಾದಗಿರಿ ಕೋರ್ಟ್ ಅಲ್ಲಿ ಮಾತ್ರ ಖಾಲಿ ಇದ್ದು. ಅರ್ಜಿಯನ್ನು ಆನ್ಲೈನ್ ಅಲ್ಲಿ ಸಲ್ಲಿಸಬೇಕು.
Yadgir District Court Recruitment 2026 - Elegibility
ವಯೋಮಿತಿ
ಯಾದಗಿರಿ ಕೋರ್ಟ್ ಅಲ್ಲಿ ಖಾಲಿ ಇಡುವ ಜವಾನ ಮತ್ತು process ಸರ್ವರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿ ಅನ್ನು ಹೊಂದಿರಬೇಕು.
- Minimum Age Limit: 18 Years
- Maximum Age Limit: 35 Years
- OBC Candidates: 38 Years
- SC/ST/Category - 1: 40 Years
ವಯೋಮಿತಿ ಸಡಿಲಿಕೆ
ಯಾದಗಿರಿ ಕೋರ್ಟ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಅಭ್ಯರ್ಥಿಗಳು ಇದರ ಉಪಯೋಗವನ್ನೂ ಪಡೆದುಕೊಳ್ಳಬೇಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅದೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ. ನೋಟಿಫಿಕೇಷನ್ ಲಿಂಕ್ ಮಾಹಿತಿಯ ಕೊನೆಯಲ್ಲಿ ಸಿಗುವುದು.
ಶೈಕ್ಷಣಿಕ ವಿದ್ಯಾರ್ಹತೆ
ಯಾದಗಿರಿ ಕೋರ್ಟ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
- SSLC Pass
- Process Server Posts, Candidates have light motor vehicle driving license may be given preference.
ಅರ್ಜಿ ಶುಲ್ಕ
ಯಾದಗಿರಿ ಕೋರ್ಟ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- General Candidates: 200/-
- OBC Candidates: 100/-
- SC/ST/Category - 1: 100
ಅರ್ಜಿ ಸಲ್ಲಿಸುವ ವಿಧಾನ
ಯಾದಗಿರಿ ಕೋರ್ಟ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಲ ಮಹಿತಿಯನು ಸರಿಯಾಗಿ ಓದಿ.
ಮೊದಲೇಣೆ ಹಂತ : ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಮೊದಲು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಎರಡನೇ ಹಂತ : ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಗ ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂದು ಖಚಿತ ಓಯಾಡಿಸಿಕೊಂಡುಯ ಆಮೇಲೆ ಅರ್ಜಿ ಸಲ್ಲಿಸಿ.
ಮೂರನೇ ಹಂತ : ಅರ್ಜಿಯನ್ನು ಸಲ್ಲಿಸುವಗ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಂಕ ಪಟ್ಟಿಯಲ್ಲಿ ಇರುವ ಹಾಗೆ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು. ಬರ್ತಿ ಮಾಡಿ.
ನಾಲ್ಕನೇ ಹಂತ: ಅರ್ಜಿಯನ್ನು ಆನ್ಲೈನ್ ಅಲ್ಲಿ ಸಲ್ಲಿಸಬೇಕು ಹಾಗೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ಅಲ್ಲಿ ಪಾವತಿ ಮಾಡಬೇಕು. ಪಾವತಿ ಮಾಡಿದ ಸ್ವೀಕೃತಿ ಪ್ರತಿಯನ್ನು ಮರೆಯಾದೆ ಪಡೆಯಿರಿ.
ಆಯ್ಕೆ ವಿಧಾನ
ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಈ ಕೆಳಗೆ ನೀಡಿರುವ ಹಾಗೆ ಆಯ್ಕೆ ಮಾಡಲಾಗುವುದು.
- Merit Based on SSLC Marks
- Interview
- Documents Verification
Yadgir District Court Recruitment 2026 - Notificaiton PDF Download.
ವೇತನ ಶ್ರೇಣಿ
ಯಾದಗಿರಿ ಕೋರ್ಟ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಿರುವ ಹಾಗೇ ವೇತನ ಅನ್ನು ನಿಗದಿ ಮಾಡಲಾಗುವುದು.
- 27000 - 61300 /-
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 13.03.2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12.04.2026
- ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 13.04.2026
ಪ್ರಮುಖ ಲಿಂಕಗಳು
- ಅರ್ಜಿ ಸಲ್ಲಿಸುವ ಲಿಂಕ್ : (Process Server) ಕ್ಲಿಕ್ ಮಾಡಿ
- ಅರ್ಜಿ ಸಲ್ಲಿಸುವ ಲಿಂಕ್ :(Peon) : ಕ್ಲಿಕ್ ಮಾಡಿ
- ಅದೀಕೃತ ನೋಟಿಫಿಕೇಷನ್ (ಪ್ರಾಸೆಸ್ ಸರ್ವರ್): ಕ್ಲಿಕ್ ಮಾಡಿ
- ಅದೀಕೃತ ನೋಟಿಫಿಕೇಷನ್ (Peon) :ಕ್ಲಿಕ್ ಮಾಡಿ
- ಅದೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ
- ನಮ್ಮ telegram ಗುಂಪು ಸೇರಿ : ಕ್ಲಿಕ್ ಮಾಡಿ
- ನಮ್ಮ whatsapp ಚಾನೆಲ್ ಸೇರಿ : ಕ್ಲಿಕ್ ಮಾಡಿ
