ನಮಸ್ಕಾರ ಸ್ನೇಹಿತರೆ Karnataka High Court Civil Judge Recruitment 2026. ಕರ್ನಾಟಕ ಹೈ ಕೋರ್ಟ್ ಅಲ್ಲಿ ಖಾಲಿ ಇರುವ ಹಲವಾರು ಸಿವಿಲ್ ಜಡ್ಜ್ ಹುಡ್ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಎಳಗೆ ನೀಡಿರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.
ಕರ್ನಾಟಕ ಹೈ ಕೋರ್ಟ್ ಅಲ್ಲಿ ಒಟ್ಟು 90 ಸಿವಿಲ್ ಜಡ್ಜ್ ಹುದ್ದೆಗಳು ಖಾಲಿ ಇದ್ದು. Law ಡಿಗ್ರೀ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ನೇಮಕಾತಿ ಇಲಾಖೆಯ ಹೆಸರು
Karnataka High Court
ಹುದ್ದೆಗಳು ಇರುವ ಸ್ಥಳ
ಕರ್ನಾಟಕ
ಒಟ್ಟು ಹುದ್ದೆಗಳು
ಕರ್ನಾಟಕ ಹೈ ಕೋರ್ಟ್ ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 90. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹದು.
ಮುಖ್ಯ ಸೂಚನೆ : ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಮಾಹಿತಿ ಇದ್ದು ಇಲ್ಲಿ ಸಿಗುವ ಎಲ್ಲ ಹುದ್ದೆಗಳ ಮಾಹಿತಿ ಉಚಿತವಾಗಿದ್ದು. ಯಾವುದೇ ರೀತಿಯ ಹಣವನ್ನು ಪಡೆಯುವುದಿಲ್ಲ. ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿ ಹಣ ಪಾವತಿ ಮಾಡಲು ಕೇಳಿದ್ದಲ್ಲಿ ದಯವಿಟ್ಟು ಯಾರು ಹಣ ಪಾವತಿ ಮಾಡಬೇಡಿ. ಮಾಹಿತಿಯಲ್ಲಿ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
Also Read: UCSL Supervisor Recruitment 2026 - 15 Posts
ಹುದ್ದೆಗಳ ಹೆಸರು
ಕರ್ನಾಟಕ ಹೈ ಕೋರ್ಟ್ ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ.
- Civil Judge (Regular / Probation for Two Years)
ವಯೋಮಿತಿ
ಕರ್ನಾಟಕ ಹೈ ಕೋರ್ಟ್ ಅಲ್ಲಿ ಖಾಲಿ ಇರುವ 90 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.
- SC / ST / CAT - 1 - 45 Years Maximum
- Category 2A / 2B / 3A / 3B - 43 Years Maximum
- General - 40 Years Maximum
ವಯೋಮಿತಿ ಸಡಿಲಿಕೆ
ಹೈ ಕೋರ್ಟ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದರ ಉಪಯೋಗವನ್ನೂ ಅಭ್ಯರ್ಥಿಗಳು ಪಡೆದುಕೊಳ್ಳಬೇಕು.
ವಿದ್ಯಾರ್ಹತೆ
ಕರ್ನಾಟಕ ಹೈ ಕೋರ್ಟ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
- Degree in Law
ಅರ್ಜಿ ಶುಲ್ಕ
ಹೈ ಕೋರ್ಟ್ alli ಖಾಲಿ ಇರುವ ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- General Merit & OBC - 1000 + 1500
- SC ST category - 500 + 750
Also Read: SSB Constable Tradesman Recruitment 2026
ಅರ್ಜಿ ಸಲ್ಲಿಸುವ ವಿಧಾನ
ಕರ್ನಾಟಕ ಹೈಕೋರ್ಟ್ ಅಲ್ಲಿ ಖಾಲಿ ಇರುವ ಹಲವಾರು ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವೊಂದು ಮಾಹಿತಿಗಳನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.
ಮೊದಲನೇ ಹಂತ ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ಭೇಟಿ ನೀಡಿ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬೇಕು
ಎರಡನೇ ಹಂತ ಅರ್ಜಿಯನ್ನು ಭರ್ತಿ ಮಾಡುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಂಡು ಮತ್ತು ಆ ಹುದ್ದೆಗೆ ಅರ್ಜಿ ಸಲ್ಲಿಸಲು ನೀವು ಅರ್ಹರೆ ಎಂಬುದನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ
ಮೂರನೇ ಹಂತ ಅರ್ಜಿಯನ್ನು ಭರ್ತಿ ಮಾಡುವಾಗ ನಿಮ್ಮ ಎಲ್ಲಾ ವೈಯಕ್ತಿಕ ದಾಖಲೆಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಬರ್ತಿ ಮಾಡಬೇಕು ಅಂದರೆ ನಿಮ್ಮ ಹೆಸರು ತಂದೆ ಹೆಸರು ತಾಯಿಯ ಹೆಸರು ಮತ್ತು ಹುಟ್ಟಿದ ದಿನಾಂಕ ಈ ಎಲ್ಲಾ ಮಾಹಿತಿಯನ್ನು ಅಂಕಪಟ್ಟಿಯಲ್ಲಿರುವ ಹಾಗೆ ಬರ್ತಿ ಮಾಡಿ
ನಾಲ್ಕನೇ ಹಂತ ಸರಿಯಾಗಿ ಭರ್ತಿ ಮಾಡಿದ ಮೇಲೆ ಒಂದು ಸಾರಿ ಎಲ್ಲಾ ಸರಿಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ ಆಮೇಲೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ
ಐದನೇ ಹಂತ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು ಅದೇ ರೀತಿಯಾಗಿ ಅರ್ಜಿಯ ಶುಲ್ಕವನ್ನು ಕೂಡ ಆನ್ಲೈನ್ ಮೂಲಕವೇ ಪಾವತಿ ಮಾಡಬೇಕು ಪಾವತಿ ಮಾಡಿದ ಅರ್ಜಿ ಶುಲ್ಕವನ್ನು ಸ್ವೀಕೃತಿ ಪ್ರತಿಯನ್ನು ಮರೆಯದೆ ಪಡೆಯಿರಿ
ಆಯ್ಕೆಯ ವಿಧಾನ
ಹೈಕೋರ್ಟಲ್ಲಿ ಕಾಲಿ ಇರುವ 90 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಈ ಕೆಳಗೆ ನೀಡಿರುವ ಹಾಗೆ ಆಯ್ಕೆ ಮಾಡಲಾಗುವುದು.
- Preliminary examination objective type minimum qualifying marks 50
- Main return examination translation paper Law paper La paper to LA paper 3 minimum qualifying marks for paper 40
- Viva voce 100 marks minimum qualifying marks 20%
- Computer test 25 marks
Final selection is based on aggregate marks obtained in the competitive examination candidate must also pass the Kannada language examination conducted by KPSC
ವೇತನ ಶ್ರೇಣಿ
ಕರ್ನಾಟಕ ಹೈಕೋರ್ಟ್ ಅಲ್ಲಿ ಖಾಲಿ ಇರುವ 90 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಈ ಕೆಳಗೆ ನೀಡಿರುವ ಹಾಗೆ ವೇತನವನ್ನು ನಿಗದಿಪಡಿಸಲಾಗುವುದು .
- 77840/- to 136530/-
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
SSLC or equivalent certificate, degree and law degree marks cards, convocation certificate of practice, caste certificate, rural Kannada medium certificates, character certificate .
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 16.04.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15.05.2026
ಪ್ರಮುಖ ಲಿಂಕ್ ಗಳು
ಅರ್ಜಿ ಸಲ್ಲಿಸುವ ಲಿಂಕ್ : click here
ಅಧಿಕೃತ ನೋಟಿಫಿಕೇಶನ್ : click here
ಅಧಿಕೃತ ವೆಬ್ಸೈಟ್ : click here
ನಮ್ಮ ಟೆಲಿಗ್ರಾಂ ಗುಂಪು ಸೇರಿ : click here
ನಮ್ಮ ವಾಟ್ಸಪ್ ಚಾನೆಲ್ ಸೇರಿ :click here
